ಬೊಂದೆಲ್ ಸಂತ ಲಾರೆನ್ಸರ ಇಗರ್ಜಿಗೆ ತ್ರಿವಳಿ ಸಂಭ್ರಮ
Press Note: ಮಂಗಳೂರಿನಿಂದ ಬಜ್ಪೆ ಅಂತರಾಷ್ತ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಹಾದಿಯಲ್ಲಿ 8 ಕಿ.ಮೀ ಅಂತರದಲ್ಲಿ ಪ್ರಕೃತಿಯ ಮಡಿಲಲ್ಲಿ ಕಂಗೋಳಿಸುವ ಬೊಂದೆಲ್ ಎಂಬಲ್ಲಿ ರಸ್ತೆಯ ಬಲ ಪಾರ್ಶ್ವದಲ್ಲಿ ಇರುವ ಸಂತ ಲಾರೆನ್ಸರ ಸುಂದರ ದೇವಾಲಯ ಹಾಗೂ ಪುಣ್ಯಕ್ಷೇತ್ರ ಹಲವಾರು ಭಕ್ತಾಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಿದೆ. ಈಗಾಗಲೇ ನೂರು ಸಂವತ್ಸರಗಳನ್ನು ಪೂರೈಸಿದ ಈ ಇಗರ್ಜಿ ಹಾಗೂ ಪುಣ್ಯಕ್ಷೇತ್ರಕ್ಕೆ ತ್ರಿವಿಧ ಸಂಭ್ರಮ. ಹಿನ್ನೆಲೆ : ಶತಮಾನದ ಹಿಂದೆ ಭಾರತಕ್ಕೆ ಆಗಮಿಸಿದ ಪ್ರೆಂಚ್ ಧರ್ಮಗುರು ವಂ| ಅಲೆಕ್ಸಾಂಡರ್ ದ್ಯುಬ್ವಾರವರು ಈ ಪ್ರದೇಶಕ್ಕೆ ಭೇಟಿ […]